[shimoga] - ಬಿಜೆಪಿಗೆ ಕಂಪನ; ಮೈತ್ರಿಕೂಟದಲ್ಲಿ ಉತ್ಸಾಹ

  |   Shimoganews

ಶಿವಮೊಗ್ಗ: ಬಿಜೆಪಿಯ ಭದ್ರಕೋಟೆ ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ಸ್ವಕ್ಷೇತ್ರವಾಗಿರುವ ಶಿಕಾರಿಪುರ ತಾಲೂಕಿನಲ್ಲಿ ಬಿಜೆಪಿಗೆ ಸಣ್ಣ ಕಂಪನ ಶುರುವಾಗಿದೆ. ಉಪ ಚುನಾವಣೆಯಲ್ಲಿ 50 ಸಾವಿರ ಮತ ಪಡೆದಿದ್ದ ಜೆಡಿಎಸ್‌ ಈ ಬಾರಿ ಇನ್ನೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿದೆ. ನೀರಾವರಿ ಯೋಜನೆಗಳ ಕ್ರೆಡಿಟ್ ಅನ್ನು ಜನ ಯಾರಿಗೆ ಕೊಡಲಿದ್ದಾರೆ ಎಂಬ ಕುತೂಹಲ ಕ್ಷೇತ್ರದಲ್ಲಿ ಮನೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಸಿಎಂ ಆಗುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನ ಬಿಜೆಪಿ ಕೈ ಹಿಡಿದಿದ್ದಾರೆ. ಜತೆಗೆ ನರೇಂದ್ರ ಮೋದಿ ಹವಾ, ಅಭಿವೃದ್ಧಿ ಕಾರ್ಯಗಳು ಎಲ್ಲವೂ ನಿರೀಕ್ಷೆಗೂ ಮೀರಿ ಮತ ತಂದುಕೊಡುತ್ತವೆ. ಐದು ಹೋಬಳಿಗಳಲ್ಲೂ ಬಿಜೆಪಿ ಲೀಡ್‌ ಪಡೆಯಲಿದೆ ಎಂಬ ಭರವಸೆ ಹೊಂದಿದೆ. ಜಿಲ್ಲಾಸ್ಪತ್ರೆ ವಾಪಸ್‌ ಹೋಗಲು ಮಧು ಬಂಗಾರಪ್ಪ ಕಾರಣ. 50 ಸಾವಿರ ಮತ ಕೊಟ್ಟರೂ ಒಂದು ಸಭೆ ಮಾಡಲಿಲ್ಲ ಎಂಬ ಅಂಶಗಳನ್ನು ಬಿಜೆಪಿ ಪ್ರಚಾರದ ಅಂಶಗಳನ್ನು ಯಶಸ್ವಿಗೆ ಬಳಸಿಕೊಂಡಿದೆ. ಎಲ್ಲಕ್ಕಿಂತ ಮುಖ್ಯವಾದ ಏತ ನೀರಾವರಿ ಯೋಜನೆಗೆ ಹಣ ನಿಡುಗಡೆಯಾಗಿದ್ದು ಯಡಿಯೂರಪ್ಪ ಹಾಗೂ ಬಿ.ವೈ. ರಾಘವೇಂದ್ರ ಮನವಿಯಿಂದ ಎಂದು ಸಹ ಪ್ರಚಾರ ಮಾಡಿದ್ದಾರೆ....

ಫೋಟೋ - http://v.duta.us/-mF_KAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ZkDwkwAA

📲 Get Shimoga News on Whatsapp 💬