ಎಫ್ಡಿಎ ನೇಮಕಾತಿ ಪ್ರವೇಶ ಪರೀಕ್ಷೆಗೆ 1,032 ಮಂದಿ ಗೈರು

  |   Chikkaballapuranews

ಚಿಕ್ಕಬಳ್ಳಾಪುರ: ರಾಜ್ಯ ಲೋಕಸೇವಾ ಆಯೋಗ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಭಾನುವಾರ ನಡೆಸಿದ ಪ್ರವೇಶ ಪರೀಕ್ಷೆಗೆ ಜಿಲ್ಲಾ ಕೇಂದ್ರದಲ್ಲಿ ಒಟ್ಟು 8 ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಪರೀಕ್ಷೆ ಸುಗಮವಾಗಿ ನಡೆದಿದ್ದು, ನೊಂದಾಯಿತರ ಪೈಕಿ ಬರೋಬ್ಬರಿ 1,032 ಮಂದಿ ಪರೀಕ್ಷೆಗೆ ಗೈರಾಗಿದ್ದರು.

ಪ್ರವೇಶ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 3,666 ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು ಆ ಪೈಕಿ ಬೆಳಗ್ಗೆ 10 ರಿಂದ 11.30ರ ವರೆಗೂ ನಡೆದ ಸಾಮಾನ್ಯ ವಿಷಯ ಪರೀಕ್ಷೆಗೆ 3,666 ಮಂದಿ ಪೈಕಿ 2.647 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದು 1,019 ಮಂದಿ ಅಭ್ಯರ್ಥಿಗಳು ಗೈರಾದರೆ ಮಧ್ಯಾಹ್ನ 2 ರಿಂದ 3:30ರ ವರೆಗೂ ನಡೆದ ಸಾಮಾನ್ಯ ಕನ್ನಡ ಹಾಗೂ ಆಂಗ್ಲ ಪರೀಕ್ಷೆಗೆ ನೊಂದಾಯಿತ ಒಟ್ಟು 3,666 ಮಂದಿ ಅಭ್ಯರ್ಥಿಗಳ ಪೈಕಿ 2.634 ಮಂದಿ ಪರೀಕ್ಷೆ ಬರೆದು ಉಳಿದ 1,032 ಪರೀಕ್ಷೆಗೆ ಗೈರಾಗಿದ್ದರೆಂದು ಪರೀಕ್ಷಾ ನೋಡಲ್‌ ಅಧಿಕಾರಿಯಾಗಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌ “ಉದಯವಾಣಿ’ಗೆ ತಿಳಿಸಿದರು....

ಫೋಟೋ - http://v.duta.us/gCBKvgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/CIFwkwAA

📲 Get Chikkaballapura News on Whatsapp 💬