ಅಣ್ಣಾಮಲೈ , ಗೋಪಿನಾಥನ್‌ ಈಗ ಸೆಂಥಿಲ್. ಏನಿದು ರಾಜೀನಾಮೆ ಪರ್ವ ರಹಸ್ಯ

  |   Karnatakanews

ಕಳೆದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಸಸಿಕಾಂತ ಸೆಂಥಿಲ್‌ ಅವರು ಜಿಲ್ಲೆಯಲ್ಲಿ ಹಲವು ಜನಪರ ಕೆಲಸಗಳಿಂದ ಜನಪ್ರಿಯರಾಗಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಗೋಡೆಗಳು ಕುಸಿಯುತ್ತಿವೆ. ಮುಂದಿನ ದಿನಗಳಲ್ಲಿ ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸೆಂಥಿಲ್‌ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು ಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಸಮಯದಲ್ಲಿ ಸಾರ್ವಜನಿಕ ಸೇವೆಯಲ್ಲಿರುವುದರಿಂದ ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ದಿಯು ದಾಮನ್‌ ನ ಐಎಎಫ್ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಆಗಸ್ಟ್ ನಲ್ಲಿ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆಯನ್ನು ಇನ್ನುಕೂಡಾ ಸ್ವೀಕರಿಸಲಾಗಿಲ್ಲ. ‌

ಖಡಕ್‌ ಐಪಿಎಸ್‌ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಕಳೆದ ಮೇ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ರಾಜೀನಾಮೆ ನೀಡಿದ್ದರು. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು.

2009ರ ಕರ್ನಾಟಕ ಕೆಡೆರ್‌ ನ ಐಎಎಸ್‌ ಅಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌, 2019ರ ಅಕ್ಟೋಬರ್‌ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು....

ಫೋಟೋ - http://v.duta.us/hXp4DAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/lcRjdAAA

📲 Get Karnatakanews on Whatsapp 💬